ತಾಲೀಬಾನ್ ಆಕ್ರಮಿಸಿಕೊಂಡಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರುವ ಕಾರ್ಯಾಚರಣೆ ಚಾಲ್ತಿಯಲ್ಲಿದ್ದು ಭಾನುವಾರ ಒಂದೇ ದಿನ 300 ಭಾರತೀಯರು ದೇಶಕ್ಕೆ ವಾಪಸ್ಸಾಗಲಿದ್ದಾರೆ.