ರಾಜ್ಯಮನೆ ತೊರೆದಿದ್ದ ಮದ್ಯ ವ್ಯಸನಿ ಆಧಾರ್ ಕಾರ್ಡ್ ಗಾಗಿ 24 ವರ್ಷಗಳ ಬಳಿಕ ಕುಟುಂಬಕ್ಕೆ ವಾಪಸ್!
ಮದ್ಯಸೇವನೆ ತ್ಯಜಿಸುವಂತೆ ಮಾವ ಬುದ್ಧಿವಾದ ಹೇಳಿದ್ದಕ್ಕೆ ಕುಡಿತ ಬಿಡುವ ಬದಲು ಮನೆಬಿಟ್ಟು ಹೋಗಿದ್ದ ವ್ಯಕ್ತಿಯೋರ್ವ ಆಧಾರ್ ಕಾರ್ಡ್ ನ ಅಗತ್ಯಕ್ಕಾಗಿ 24 ವರ್ಷಗಳ ಬಳಿಕ ಮನೆಗೆ ವಾಪಸ್ಸಾಗಿರುವ ವಿಲಕ್ಷಣ ಘಟನೆ ಕೊಪ್ಪಳದಲ್ಲಿ ನಡೆದಿದೆ.