ಮರಳು ಗಣಿಗಾರಿಕೆ

ಶಿವಮೊಗ್ಗ ಮರಳು ಗಣಿಗಾರಿಕೆಯಲ್ಲಿ ಅಕ್ರಮ: ಗುತ್ತಿಗೆದಾರರಿಗೆ ಸರ್ಕಾರ ಬಿಗ್ ಶಾಕ್, 68 ಕೋಟಿ ರೂ ಗೂ ಅಧಿಕ ದಂಡ..!
ರಾಜ್ಯ

ಶಿವಮೊಗ್ಗ ಮರಳು ಗಣಿಗಾರಿಕೆಯಲ್ಲಿ ಅಕ್ರಮ: ಗುತ್ತಿಗೆದಾರರಿಗೆ ಸರ್ಕಾರ ಬಿಗ್ ಶಾಕ್, 68 ಕೋಟಿ ರೂ ಗೂ ಅಧಿಕ ದಂಡ..!

ಬಾಕಿ ಇರುವ ದಂಡದ ಮೊತ್ತದ ಕುರಿತು ಜಿಲ್ಲಾಮಟ್ಟದ ಮರಳು ಸಮಿತಿಯ ಮುಂದೆ ವಿಷಯ ಮಂಡಿಸಲಾಗುವುದು. ಅನ್ವಯವಾಗುವ ನಿಯಮಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಟ್ರಕ್‌ಗಳಿಂದ ಬಿಜೆಪಿ ನಾಯಕನ ಕಾರು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ; ಗಾಯಗೊಂಡಿದ್ದ ಇತರ ಇಬ್ಬರು ಸಾವು!
ದೇಶ

ಟ್ರಕ್‌ಗಳಿಂದ ಬಿಜೆಪಿ ನಾಯಕನ ಕಾರು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ; ಗಾಯಗೊಂಡಿದ್ದ ಇತರ ಇಬ್ಬರು ಸಾವು!

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ನಾಲ್ವರು ಆರೋಪಿಗಳಾದ ಅಕ್ಷತ್ ತ್ರಿಪಾಠಿ, ವಿಶಾಲ್ ತ್ರಿಪಾಠಿ, ಸತ್ಯಪ್ರಕಾಶ್ ತ್ರಿಪಾಠಿ ಮತ್ತು ಮನ್ನು ತ್ರಿಪಾಠಿ ಅವರನ್ನು ಬಂಧಿಸಿದ್ದಾರೆ. ಇತರರಿಗಾಗಿ ಹುಡುಕಾಟ ನಡೆಯುತ್ತಿದೆ.

ಮಂಗಳೂರು: ಲೋಕಾಯುಕ್ತ ಅಧಿಕಾರಿಗಳ ದಾಳಿ: ದೋಣಿ, ಲಾರಿ ವಶ; 40 ಲಕ್ಷ ರು. ಮೌಲ್ಯದ ಮರಳು ಸೀಜ್
ರಾಜ್ಯ

ಮಂಗಳೂರು: ಲೋಕಾಯುಕ್ತ ಅಧಿಕಾರಿಗಳ ದಾಳಿ: ದೋಣಿ, ಲಾರಿ ವಶ; 40 ಲಕ್ಷ ರು. ಮೌಲ್ಯದ ಮರಳು ಸೀಜ್

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಬೆಳ್ತಂಗಡಿ ಮತ್ತು ಬಂಟ್ವಾಳದ ನೇತ್ರಾವತಿ ನದಿಯ ದಡದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ರಾತ್ರಿ ದಾಳಿ ನಡೆಸಿ ಅಕ್ರಮ ಮರಳು ಸಾಗಣೆಗೆ ಬಳಸುತ್ತಿದ್ದ ದೋಣಿಗಳು ಮತ್ತು ಟ್ರಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಸದ್ಯದಲ್ಲಿಯೇ ಮರಳು ನೀತಿ ಜಾರಿ: ಗಣಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ 
ರಾಜ್ಯ

ಕರ್ನಾಟಕದಲ್ಲಿ ಸದ್ಯದಲ್ಲಿಯೇ ಮರಳು ನೀತಿ ಜಾರಿ: ಗಣಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ 

ಹೊಸ ಮರಳು ನೀತಿಯನ್ನು ಜಾರಿಗೆ ತರುವ ಯೋಜನೆಯಲ್ಲಿ ಸರ್ಕಾರವಿದ್ದು, ರಾಜ್ಯದಲ್ಲಿ ಸದ್ಯದಲ್ಲಿಯೇ ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂಗರ್ಭ ಇಲಾಖೆ ಸಚಿವ ಸಿ ಸಿ ಪಾಟೀಲ್ ತಿಳಿಸಿದ್ದಾರೆ.

ಕಾಳಿ ನದಿ ದಡದಲ್ಲಿ ಅಡೆತಡೆಯಿಲ್ಲದ ಅಕ್ರಮ ಮರಳು ಗಣಿಗಾರಿಕೆ 
ರಾಜ್ಯ

ಕಾಳಿ ನದಿ ದಡದಲ್ಲಿ ಅಡೆತಡೆಯಿಲ್ಲದ ಅಕ್ರಮ ಮರಳು ಗಣಿಗಾರಿಕೆ 

ಉತ್ತರ ಕನ್ನಡ ಜಿಲ್ಲೆಯ ಹಳ್ಳಿಯಾಳ ಮತ್ತು ಜೊಯ್ಡಾ ತಾಲೂಕಿನಲ್ಲಿ ಕಾಳಿ ನದಿ ದಡದಲ್ಲಿ ಅಕ್ರಮ ಮರಳುಗಣಿಗಾರಿಕೆ ಯಾವುದೇ ಅಡೆತಡೆಯಿಲ್ಲದೆ ಅವ್ಯಾಹತವಾಗಿ ನಡೆಯುತ್ತಿದೆ.

ಬೆಂಗಳೂರು: ಅಕ್ರಮ ಮರಳುಗಾಕೆ ನಡೆಸಿದ್ದ ಇಬ್ಬರ ಬಂಧನ
ರಾಜ್ಯ

ಬೆಂಗಳೂರು: ಅಕ್ರಮ ಮರಳುಗಾಕೆ ನಡೆಸಿದ್ದ ಇಬ್ಬರ ಬಂಧನ

ಕೆರೆಯಿಂದ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಬೆಂಗಳೂರು ಪೋಲೀಸರು ಮಾಲು ಸಮೇತ ಬಂಧಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ: ತೆಲಂಗಾಣದಿಂದ ಯಾದಗಿರಿ ಜಿಲ್ಲೆ ಗಡಿ ಒತ್ತುವರಿ
ರಾಜ್ಯ

ಅಕ್ರಮ ಮರಳು ಗಣಿಗಾರಿಕೆ: ತೆಲಂಗಾಣದಿಂದ ಯಾದಗಿರಿ ಜಿಲ್ಲೆ ಗಡಿ ಒತ್ತುವರಿ

ಯಾದಗಿರಿ ಜಿಲ್ಲೆಯ ಚೆಲೇರಿ ಗ್ರಾಮದ ವ್ಯಾಪ್ತಿಯಲ್ಲಿ ತೆಲಂಗಾಣ ಸರ್ಕಾರ ಅಕ್ರಮ ಮರಳುಗಾರಿಕೆ ನಡೆಸಿದ್ದು ಇದು ಎರಡು ರಾಜ್ಯಗಳ ನಡುವೆ ಹೊಸ ಗಡಿ ಸಮಸ್ಯೆಗೆ ಕಾರಣವಾಗಿದೆ.

ಮತ್ತೆ ಮರಳು ಮಾಫಿಯಾ ಅಟ್ಟಹಾಸ; ಉಡುಪಿ ಜಿಲ್ಲಾಧಿಕಾರಿ ಹತ್ಯೆಗೆ ಯತ್ನ!
ರಾಜ್ಯ

ಮತ್ತೆ ಮರಳು ಮಾಫಿಯಾ ಅಟ್ಟಹಾಸ; ಉಡುಪಿ ಜಿಲ್ಲಾಧಿಕಾರಿ ಹತ್ಯೆಗೆ ಯತ್ನ!

ಉಡುಪಿಯಲ್ಲಿ ಮತ್ತೆ ಮರಳು ಮಾಫಿಯಾ ಅಟ್ಟಹಾಸ ಮುಂದುವರೆದಿದ್ದು, ಅಕ್ರಮ ಮರಳು ಲಾರಿಗಳನ್ನು ತಡೆಯಲೆತ್ನಿಸಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಫ್ರಾನ್ಸಿಸ್ ಅವರನ್ನು ಕೊಲೆಗೈಯ್ಯಲು ಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಕ್ರಮ ಮರಳು ಗಣಿಗಾರಿಕೆ: ಲಾರಿ, ಆರು ಕೊಪ್ಪರಿಕೆ ವಶ
ಜಿಲ್ಲಾ ಸುದ್ದಿ

ಅಕ್ರಮ ಮರಳು ಗಣಿಗಾರಿಕೆ: ಲಾರಿ, ಆರು ಕೊಪ್ಪರಿಕೆ ವಶ

ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಕೇಂದ್ರದ ಮೇಲೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.