ಮರಳುಗಾರಿಕೆ

ಪಾವೂರು ಉಳಿಯ ದ್ವೀಪದ 2 ಕಿಮೀ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ನಿಷೇಧ
ಈ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಣೆ, ದಕ್ಕೆಗಳಲ್ಲಿ ಅನಧಿಕೃತ ಮರಳು ಶೇಖರಣೆ ಮತ್ತು ಮರಳು ಹಂಚುವಂತಿಲ್ಲ.

ಮರಳು ಗಣಿಗಾರಿಕೆಯಿಂದ ರೈಲ್ವೇ ಸೇತುವೆ ಮೇಲೆ ಪರಿಣಾಮ: ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ
ಉದ್ಯಾವರ ಸೇತುವೆ ಸಮೀಪದ ಪಾಪನಾಶಿನಿ ಹೊಳೆಯ ತೀರದಲ್ಲಿ ಪ್ರಾಕೃತಿಕವಾಗಿ ಸಮೃದ್ಧವಾಗಿರುವ ಪುಟ್ಟ ಗ್ರಾಮ ಉದ್ಯಾವರ ಕುದ್ರುವಿನಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ,

ಗ್ರಾಮ ಪಂಚಾಯತ್ ನ ಟ್ಯಾಂಕ್, ಕೊಳ, ಪಟ್ಟಾ ಜಮೀನುಗಳಲ್ಲಿ ಮರಳುಗಾರಿಕೆಗೆ ಅವಕಾಶ:ಸಚಿವ ಸಂಪುಟ ಒಪ್ಪಿಗೆ
ದುಬಾರಿ ಮರಳು ಬೆಲೆ ನಿಯಂತ್ರಣಕ್ಕೆ ಮತ್ತು ಸರ್ಕಾರಕ್ಕೆ ಹೆಚ್ಚಿನ ಆದಾಯ ತರಲು ರಾಜ್ಯ ಸಚಿವ ಸಂಪುಟ ನದಿ ಜಲಾನಯನ ಮತ್ತು ತೀರ ಪ್ರದೇಶಗಳಿಗೆ ಸೀಮಿತವಾಗಿದ್ದ ಮರಳು ಗಣಿಗಾರಿಕೆ ವಿಸ್ತರಿಸಲು ನಿರ್ಧರಿಸಿದೆ. ಸಚಿವ ಸಂಪುಟ ಹೊಸ ಮರಳು ನೀತಿಗೆ ಒಪ್ಪಿಗೆ ನೀಡಿದ್ದು ಅದರ ಪ್ರಕಾರ ಟ್ಯಾಂಕ್, ಕೆರೆ ಮತ್ತು ಪಟ್ಟಾ ಜಮೀನುಗಳಲ್ಲಿ ಸಹ ಗಣಿಗಾರಿಕೆ ಮಾಡಬಹುದಾಗಿದೆ.

ಅಕ್ರಮ ಗಣಿಗಾರಿಕೆ, ಮರಳುಗಾರಿಕೆ ವಿರುದ್ಧ ಕಠಿಣ ಕ್ರಮಕ್ಕೆ ಲೋಕಾಯುಕ್ತರ ಆಗ್ರಹ
ಅಕ್ರಮ ಗಣಿಗಾರಿಕೆ ಮತ್ತು ಮರಳು ಗಣಿಗಾರಿಕೆಯ ಸುಮಾರು 29 ಸಾವಿರ ಪ್ರಕರಣಗಳ ಬಗ್ಗೆ ...

ರಾಜ್ಯದಲ್ಲಿ ಮರಳುಗಾರಿಕೆ ಸ್ಥಗಿತಗೊಳಿಸಿ, ಮಲೇಷಿಯಾದಿಂದ ಮರಳು ಆಮದು ಮಾಡಿಕೊಳ್ಳಿ
ಮುಂದಿನ ಆರು ತಿಂಗಳ ಒಳಗೆ ರಾಜ್ಯದಲ್ಲಿ ಮರಳುಗಾರಿಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈ ಕೋರ್ಟ್‌ನ ಮದುರೈ ನ್ಯಾಯಪೀಠ........

ನಗರಗಳಲ್ಲಿ ಮರಳಿಗೆ ದುಬಾರಿ ಬೆಲೆ; ಅಕ್ರಮ ಮರಳು ಸಾಗಣೆಯಿಂದ ಭರ್ಜರಿ ಲಾಭ!
ಉಡುಪಿ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳ ಮೇಲಿನ ದಾಳಿ ಮರಳು ಮಾಫಿಯಾದ ಕರಾಳ...

