ದೇಶಆರ್ಥಿಕ ಅಪರಾಧಿಗಳು ದೇಶಕ್ಕೆ ಮರಳುವುದು ಬಿಟ್ಟರೆ ಬೇರೆ ಆಯ್ಕೆಗಳಿಲ್ಲ: ಪ್ರಧಾನಿ ನರೇಂದ್ರ ಮೋದಿ
ಹೈ ಪ್ರೊಫೈಲ್ ದೇಶಭ್ರಷ್ಟ ಆರ್ಥಿಕ ಅಪರಾಧಿಗಳನ್ನು ದೇಶಕ್ಕೆ ಕರೆತರಲು ರಾಜತಾಂತ್ರಿಕ ಸೇರಿದಂತೆ ಎಲ್ಲಾ ರೀತಿಯ ಮಾರ್ಗಗಳನ್ನು ಬಳಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಅವರು ದೇಶಕ್ಕೆ ಮರಳುವುದು ಬಿಟ್ಟರೇ ಬೇರೆ ಆಯ್ಕೆಗಳಿಲ್ಲ ಎಂದಿದ್ದಾರೆ.