ರಾಜ್ಯಬಲವಂತದ ಬಂದ್ ಗೆ ಅವಕಾಶ ಕೊಡುವುದಿಲ್ಲ; ಕೆಟ್ಟದಾಗಿ ನಡೆದುಕೊಂಡರೆ ಕ್ರಮ ನಿಶ್ಚಿತ: ಮುಖ್ಯಮಂತ್ರಿ ಎಚ್ಚರಿಕೆ
ಬಲವಂತದಿಂದ ಎಲ್ಲೂ ಬಂದ್ ಮಾಡಲು ತಾವು ಅವಕಾಶ ಕೊಡುವುದಿಲ್ಲ ಎಂದು ಡಿಸೆಂಬರ್ 5ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.