ರಾಜ್ಯಸರ್ಕಾರಕ್ಕೆ ತಿರುಗೇಟು; ಯಾವುದೇ ಕಾರಣಕ್ಕೂ ಬಂದ್ ಹತ್ತಿಕ್ಕಲು ಸಾಧ್ಯವಿಲ್ಲ: ಸಾ.ರಾ.ಗೋವಿಂದು
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಅನ್ನು ಯಾವುದೇ ಕಾರಣಕ್ಕೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಕನ್ನಡ ಒಕ್ಕೂಟದ ಮುಖಂಡ ಮತ್ತು ಕನ್ನಡಪರ ಹೋರಾಟಗಾರ ಸಾರಾ ಗೋವಿಂದು ಹೇಳಿದ್ದಾರೆ,