ಮರಾಠಿ ನಟ

ಖ್ಯಾತ ಮರಾಠಿ ನಟ ವಿಜಯ್ ಕದಂ ನಿಧನ
66 ವರ್ಷದ ಕದಂ ಕಳೆದ ಒಂದೂವರೆ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಂತಿಮವಾಗಿ ಇಂದು ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತು ಕೊನೆಯುಸಿರೆಳೆದಿದ್ದಾರೆ.

ಸಿನಿಮಾ ರಂಗಕ್ಕೆ ಮತ್ತೊಂದು ಆಘಾತ: ಮರಾಠಿ ನಟ ಅಶುತೋಷ್ ಭಾಕ್ರೆ ಆತ್ಮಹತ್ಯೆ
ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡ ಪ್ರಾಂತ್ಯದ ನಾಂದೇಡ್ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಸಂಜೆ 32 ವರ್ಷದ ಅಶುತೋಷ್ ಗಣೇಶನಗರದ ಅವರ ಪೋಷಕರ ಫ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಿರಿಯ ಬಾಲಿವುಡ್ ನಟ ಶ್ರೀರಾಮ್ ಲಾಗೂ ವಿಧಿವಶ, ಪ್ರಧಾನಿ ಮೋದಿ ಸಂತಾಪ
ಸುಪ್ರಸಿದ್ಧ ನಟ, ರಂಗಕರ್ಮಿ ಡಾ. ಶ್ರೀರಾಮ್ ಲಾಗೂ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

