ರಾಜ್ಯಬಸ್ ಕಂಡಕ್ಟರ್ ಮೇಲೆ ಹಲ್ಲೆ: ಗಡಿಯಲ್ಲಿ ಉದ್ವಿಗ್ನ ಸ್ಥಿತಿ; ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆಗೆ ರಾಜ್ಯ ಮುಂದು
ನಮ್ಮ ಬಸ್ಸಿಗೆ ಅವರು ಮಸಿ ಬಳಿಯುವುದು, ಅವರ ಬಸ್ಸಿಗೆ ನಾವು ಮಸಿ ಬಳಿಯುವುದರಲ್ಲಿ ಅರ್ಥವಿಲ್ಲ. ಮಹಾರಾಷ್ಟ್ರದವರು ಇಲ್ಲಿ ಬರಬೇಕು, ನಮ್ಮವರು ಅಲ್ಲಿಗೆ ಹೋಗಬೇಕು. ಮಹಾರಾಷ್ಟ್ರ ಸರ್ಕಾರ, ತಪ್ಪು ಮಾಡಿದವರನ್ನು ಬೆಂಬಲಿಸಬಾರದು. ಅವರ ವಿರುದ್ಧ ಕ್ರಮಕೈಗೊಳ್ಳಬೇಕು.