ಮರಿತಿಬ್ಬೇಗೌಡ

ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಕಣಕ್ಕೆ!
ಮೈಸೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ (ಎಸ್‌ಟಿಸಿ) ಕರ್ನಾಟಕ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ.

ವಿಧಾನ ಪರಿಷತ್ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ನಾಯಕ ಮರಿತಿಬ್ಬೇಗೌಡಗೆ ಮಾಜಿ ಎಂಎಲ್‌ಸಿ ಮನವಿ
ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಾಜ್ಯ ಕಾಯಕ ಸಮಾಜ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಎಂಎಲ್‌ಸಿ ಕೆಸಿ ಪುಟ್ಟಸಿದ್ದಶೆಟ್ಟಿ ಹೇಳಿದರು.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ; ಜೆಡಿಎಸ್ ಗೂ ಗುಡ್ಬೈ
ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಇಲ್ಲಿಯವರೆಗೂ 512 ಅಪಘಾತ!
ಬೆಂಗಳೂರು-ಮೈಸೂರು ಎಕ್ಸ್'ಪ್ರೆಸ್ ವೇಯಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಬ್ರಿಗೇಡ್ ಗ್ರೂಪ್ ಗೆ ಭೂಮಿ ಹಂಚಿಕೆಯಲ್ಲಿ ಅವ್ಯವಹಾರ: ತನಿಖೆ ನಡೆಸಲು ಜೆಡಿಎಸ್ ಎಂಎಲ್ ಸಿ ಮರಿತಿಬ್ಬೇಗೌಡ ಆಗ್ರಹ
ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ ನಲ್ಲಿ ಬಡವರಿಗೆ ಮನೆ ನಿರ್ಮಿಸಲು ಬ್ರಿಗೇಡ್ ರಿಯಲ್ ಎಸ್ಟೇಟ್ ಸಮೂಹಕ್ಕೆ 10 ಎಕರೆ ಜಮೀನು ಮಂಜೂರು ಮಾಡಿರುವ ಕುರಿತು ಎರಡು ಹಂತಗಳಲ್ಲಿ ತನಿಖೆ ನಡೆಸಬೇಕು.

ಈಶ್ವರಪ್ಪ ಹೇಳಿಕೆಗೆ ಮೇಲ್ಮನೆಯಲ್ಲಿ ಕೋಲಾಹಲ
ಪ್ರತಿಪಕ್ಷ ನಾಯಕರ ಹೇಳಿಕೆಯನ್ನು ಕಡತದಿಂದ ತೆಗೆಯಿರಿ ಎಂಬ ಸಭಾಪತಿಯವರ ಆದೇಶ ಮೇಲ್ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತಲ್ಲದೇ, ತೀವ್ರ ಗದ್ದಲದ....

ವಿಧಾನ ಪರಿಷತ್ ಉಪ ಸಭಾಪತಿಯಾಗಿ ಮರಿತಿಬ್ಬೇಗೌಡ ಆಯ್ಕೆ
ನಿರೀಕ್ಷೆಯಂತೆ ವಿಧಾನ ಪರಿಷತ್ ನೂತನ ಉಪ ಸಭಾಪತಿಯಾಗಿ ಜೆಡಿಎಸ್‌ನ ಮರಿತಿಬ್ಬೇಗೌಡ ಅವರು ಶನಿವಾರ ಆಯ್ಕೆಯಾಗಿದ್ದಾರೆ.

ವಿಧಾನಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಪುಟ್ಟಣ್ಣ
ನಿರೀಕ್ಷೆಯಂತೆ ವಿಧಾನಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್‍ನ ಪುಟ್ಟಣ್ಣ ರಾಜಿನಾಮೆ ಸಲ್ಲಿದ್ದಾರೆ. ಪಕ್ಷದ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ರಾಜಿನಾಮೆ ಸಲ್ಲಿಸಿರುವ ಪುಟ್ಟಣ್ಣ, ತಮ್ಮ ಸ್ಥಾನವನ್ನು ಸಹೋದ್ಯೋಗಿ ಮಿತ್ರ ಮರಿತಿಬ್ಬೇಗೌಡರಿಗೆ...

ಮರಿತಿಬ್ಬೇಗೌಡ ಸಭಾತ್ಯಾಗ
ತಮ್ಮ ಪ್ರಶ್ನೆಗೆ ಸಮರ್ಪಕ ಉತ್ತರ ದೊರೆತಿಲ್ಲ ಎಂದು ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ ಸಭಾತ್ಯಾಗ ಮಾಡಿದರು...

