ಮರಿಯಮ್ ನವಾಜ್

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಯೂಸ್ ಲೆಸ್: ಮರಿಯಮ್ ನವಾಜ್
ವಿದೇಶ

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಯೂಸ್ ಲೆಸ್: ಮರಿಯಮ್ ನವಾಜ್

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಒಬ್ಬ "ನಿಷ್ಪ್ರಯೋಜಕ" ವ್ಯಕ್ತಿ ಮತ್ತು ದೇಶದಲ್ಲಿ ಏನು ನಡೆಯುತ್ತಿದೆ ಎಂಬುದರ ಅರಿವು ಇಲ್ಲ. "ಅನಗತ್ಯವಾಗಿ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್)ನ ಉಪಾಧ್ಯಕ್ಷೆ ಮರಿಯಮ್ ನವಾಜ್ ಅವರು ವಾಗ್ದಾಳಿ ನಡೆಸಿದ್ದಾರೆ.

ನಾನಿರುವ ಜೈಲಿನ ಬಾತ್ ರೂಂನಲ್ಲಿ ಕ್ಯಾಮೆರಾ ಅಳವಡಿಸಲಾಗಿತ್ತು: ಮರಿಯಮ್ ನವಾಜ್
ವಿದೇಶ

ನಾನಿರುವ ಜೈಲಿನ ಬಾತ್ ರೂಂನಲ್ಲಿ ಕ್ಯಾಮೆರಾ ಅಳವಡಿಸಲಾಗಿತ್ತು: ಮರಿಯಮ್ ನವಾಜ್

ನನ್ನನ್ನು ಇಟ್ಟಿದ್ದ ಜೈಲಿನ ಬಾತ್ ರೂ ಹಾಗೂ ಸ್ನಾನದ ಕೊಠಡಿಯಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿ ಹಾಗೂ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಉಪಾಧ್ಯಕ್ಷೆ ಮರಿಯಮ್  ನವಾಜ್ ಹೇಳಿದ್ದಾರೆ.