ವಿದೇಶಕೊರೋನಾ ಸೋಂಕು ಗೆದ್ದು ಬಂದ ಸ್ಪೈನ್ ನ 113 ವರ್ಷದ ಅಜ್ಜಿ ಮರಿಯಾ ಬ್ರನ್ಯಾಸ್
ಈ ಅಜ್ಜಿ ಎರಡೂ ವಿಶ್ವಯುದ್ಧ ಮತ್ತು ಸ್ಪೈನ್ ನ ನಾಗರಿಕ ಯುದ್ಧಗಳನ್ನು ನೋಡಿದ್ದರು. ಇಂದು ಇಡೀ ವಿಶ್ವ ಕೊರೊನಾ ವೈರಸ್ ಸೋಂಕಿನಲ್ಲಿ ನಲುಗಿ ಹೋಗಿದೆ. ಅದರಲ್ಲೂ ಸ್ಪೈನ್ ಸೇರಿದಂತೆ ಯುರೋಪ್ನಲ್ಲಿ ಅತಿ ಹೆಚ್ಚು ಸಂಕಷ್ಟವನ್ನು ಬೀರಿದೆ. ಇಂದು ಕೊರೋನಾ ಪೀಡಿತರ ಸಂಖ್ಯೆಯಲ್ಲಿ ಸ್ಪೈನ್ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ.