ದೇಶಚೆನ್ನೈನ ಅಮೆರಿಕ ಕಾನ್ಸಲ್ ಜನರಲ್ ಆಗಿ ಮರಿಯಾನಾ ನೈಶುಲರ್ ಅಧಿಕಾರ ಸ್ವೀಕಾರ
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಕಾನ್ಸಲ್ ಜನರಲ್ ನೈಶುಲರ್ ಅವರು, ನಮ್ಮ ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಘಟ್ಟದಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕಾವನ್ನು ಪ್ರತಿನಿಧಿಸುತ್ತಿರುವುದು ನನಗೆ ಸಂದ ಗೌರವ ಎಂದೇ ಭಾವಿಸುತ್ತೇನೆ ಎಂದರು.