ಮರು ತನಿಖೆ

ಸೌಜನ್ಯ ಕೇಸ್ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದೇನು?
ಧರ್ಮಸ್ಥಳ ಕ್ಷೇತ್ರದ ಪರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಧರ್ಮಸ್ಥಳ ದೇವಾಲಯ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ಮರು ತನಿಖೆಯಿಂದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಲಿ ಅಂತ ಆಶಿಸಿದ್ದಾರೆ.

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!
ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಚಾಮರಾಜನಗರ ಆಕ್ಸಿಜನ್ ದುರಂತ: ಮರು ತನಿಖೆಗೆ ಸಂತ್ರಸ್ತ ಕುಟುಂಬಸ್ಥರ ಆಗ್ರಹ
ಕೋವಿಡ್ -19 ಉಪಕರಣ ಖರೀದಿ ಮತ್ತು ನಿರ್ವಹಣೆಯಲ್ಲಿನ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಜಾನ್ ಮೈಕೆಲ್ ಡಿ ಕುನ್ಹಾ ಆಯೋಗಕ್ಕೆ ಸಂತ್ರಸ್ತರ ಕುಟುಂಬಗಳು ಅಫಿಡವಿಟ್ ಸಲ್ಲಿಸಿದ್ದು, ಮರು ತನಿಖೆಗೆ ಒತ್ತಾಯಿಸಿದ್ದಾರೆ.

ದರ್ಶನ್ ತೋಟದ ಮ್ಯಾನೇಜರ್ ಸಾವು ಪ್ರಕರಣ: ಮರು ತನಿಖೆಗೆ ಸಹೋದರಿ ಆಗ್ರಹ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರ ವಶದಲ್ಲಿರುವ ನಟ ದರ್ಶನ್'ಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ.

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಸಾಧ್ಯವಿಲ್ಲ: ಹೈಕೋರ್ಟ್
ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆಗೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಮರು ತನಿಖೆ; ಸಚಿವ ಎಂ.ಬಿ.ಪಾಟೀಲ್
ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಕೇಳಿ ಬಂದಿದ್ದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಭಾನುವಾರ ಹೇಳಿದ್ದಾರೆ.

ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ: ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳ ಕೊರಳಿಗೆ ತನಿಖೆಯ ಉರುಳು
2016ರ ಜು.17ರಂದು ನಡೆದಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಆತ್ಮಹತ್ಯೆಗೆ ಕಾರಣವೆಂದು ಹಲವರ ಮೇಲೆ ಮಾಡಿದ್ದ ಆರೋಪಗಳಲ್ಲಿ ಹುರುಳಿಲ್ಲ ಎಂದು ಸಿಬಿಐ ಸಲ್ಲಿಸಿದ್ದ 'ಬಿ' ರಿಪೋರ್ಟ್‌ನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಮರು ತನಿಖೆಗೆ ಆದೇಶಿಸಿದೆ.

ಮೆಕ್ಕಾ ಮಸೀದಿ: ಮರು ತನಿಖೆಗೆ ಕೇಂದ್ರದ ಮೇಲೆ ಒತ್ತಡ ಹೇರಿ- ತೆಲಂಗಾಣ ರಾಜ್ಯಪಾಲರಿಗೆ ಓವೈಸಿ
ಮೆಕ್ಕಾ ಮಸೀದಿ ಸ್ಫೋಟ ಪ್ರಕರಣ ಸಂಬಂಧ ಮರು ತನಿಖೆ ನಡೆಸುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಳ್ಳುವಂತೆ ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ...

1984 ಸಿಖ್ ವಿರೋಧಿ ದಂಗೆ: 186 ಪ್ರಕರಣಗಳ ಮರುತನಿಖೆಗೆ ಸುಪ್ರೀಂ ಆದೇಶ
1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ಘಟನೆಗೆ ಸಂಬಂಧಿಸಿದಂತೆ 186 ಪ್ರಕರಣಗಳ ಮರು ತನಿಖೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

