ಕ್ರಿಕೆಟ್ಮುಖ್ಯ ಕೋಚ್ ರವಿ ಶಾಸ್ತ್ರಿ ಮರು ನೇಮಕ ಮಾಡುವ ಅಗತ್ಯ ಇಲ್ಲ: ಸೌರವ್ ಗಂಗೂಲಿ
ಟೀಂ ಇಂಡಿಯಾ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರನ್ನು ಮರು ನೇಮಕ ಮಾಡುವ ಅಗತ್ಯ ಇಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಶುಕ್ರವಾರ ಹೇಳಿದ್ದಾರೆ.