ಮರು ಪರೀಕ್ಷೆ

NEET-UG 2026: ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ 'ಸೋರಿಕೆ' ಆರೋಪ ತಳ್ಳಿಹಾಕಿದ NTA; ಸುಳ್ಳು ಸುದ್ದಿ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ!
ಸುಳ್ಳು ಸುದ್ದಿಗಳ ಬಗ್ಗೆ ಕಾನೂನು ಜಾರಿ ಮತ್ತು ಸೈಬರ್-ಅಪರಾಧ ಅಧಿಕಾರಿಗಳಿಗೆ ಔಪಚಾರಿಕ ದೂರು ಸಲ್ಲಿಸುತ್ತಿರುವುದಾಗಿ ಸಂಸ್ಥೆ ತಿಳಿಸಿದೆ.

KPCL ನೇಮಕಾತಿ: ಕನ್ನಡ ಭಾಷೆ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ
ಅರ್ಹತಾ ಅಂಕಗಳಾಗಿ ಕನಿಷ್ಠ 50 ಅಂಕಗಳನ್ನು ಏಕಪಕ್ಷೀಯವಾಗಿ ನಿಗದಿಪಡಿಸಿರುವುದು ನ್ಯಾಯಯುತವಾಗಿಲ್ಲ ಅಥವಾ ಪಾರದರ್ಶಕ ಕ್ರಮವಲ್ಲ ಎಂದು ನ್ಯಾಯಾಲಯ ಹೇಳಿದೆ.

KPSC: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನೇಮಕಾತಿ, ಡಿ.29ಕ್ಕೆ ಪೂರ್ವಭಾವಿ ಮರು ಪರೀಕ್ಷೆ
ಮುಂದಿನ ದಿನಗಳಲ್ಲಿ ಇತರ ಯಾವುದೇ ಪರೀಕ್ಷೆಗಳನ್ನು ಡಿ.29ಕ್ಕೆ ನಿಗದಿ ಮಾಡಿದರೆ, ಅದಕ್ಕೆ ಆಯೋಗ ಹೊಣೆಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡುವುದಿಲ್ಲ

KPSC: ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯಲ್ಲಿ ಎಡವಟ್ಟು; ಮರು ಪರೀಕ್ಷೆಗೆ ಸಿಎಂ ಸೂಚನೆ
ಈ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಮುಂಬರುವ ಪರೀಕ್ಷೆಯನ್ನು ಅತ್ಯಂತ ಜವಾಬ್ದಾರಿ ಮತ್ತು ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು.

ಪಿಎಸ್ಐ ನೇಮಕಾತಿ ಹಗರಣ: ಮರು ಪರೀಕ್ಷೆ ಸಾಧ್ಯತೆ ಕುರಿತು ಮಾಹಿತಿ ನೀಡಲು ಸರ್ಕಾರಕ್ಕೆ ಜುಲೈ 5ರವರೆಗೆ ಹೈಕೋರ್ಟ್ ಕಾಲಾವಕಾಶ
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆ ಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸುವ ಸಾಧ್ಯತೆಯ ಬಗ್ಗೆ ಜುಲೈ 5ರೊಳಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ರೈಲು ವಿಳಂಬದಿಂದ ಪರೀಕ್ಷೆಗೆ ಗೈರು: ಡಿಸೆಂಬರ್ 29 ರಂದು ಕೆಪಿಎಸ್ ಸಿ ಮರು ಪರೀಕ್ಷೆ
ರೈಲು ವಿಳಂಬದಿಂದ ಲೋಕೋಪಯೋಗಿ ಇಲಾಖೆ ಪರೀಕ್ಷೆಗೆ ಕೆಲ ಪರೀಕ್ಷಾರ್ಥಿಗಳು ಗೈರಾದ ಹಿನ್ನೆಲೆಯಲ್ಲಿ ಗೈರಾದ ಪರೀಕ್ಷಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ: ಮರುಪರೀಕ್ಷೆ ನಡೆಸಲಿರುವ ವಿಟಿಯು
ಜೂ.22 ರಂದು ನಡೆದ ವಿಟಿಯು ಪರೀಕ್ಷೆಯಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ 4 ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಮರುಪರೀಕ್ಷೆ ನಡೆಸಲು ವಿಟಿಯು ನಿರ್ಧರಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆ: ಮರು ಪರೀಕ್ಷೆ ಇಲ್ಲ ಎಂದ ವಿಟಿಯು
ಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು) ಇತ್ತೀಚೆಗೆ ನಡೆಸಿದ್ದ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ಯಾದ ವಿಚಾರಕ್ಕೆ ಸಂಬಂಧಿಸಿ ತಾನು ಇನ್ನೊಮ್ಮೆ....

ಸಿಬಿಎಸ್ಇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: 10ನೇ ತರಗತಿ ಗಣಿತ ಮರುಪರೀಕ್ಷೆ ಇಲ್ಲ, ನಿಟ್ಟುಸಿರು ಬಿಟ್ಟ ವಿದ್ಯಾರ್ಥಿಗಳು
ಸಿಬಿಎಸ್ಇ 10ನೇ ತರಗತಿ ಗಣಿತ ವಿಷಯದ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸಿಬಿಎಸ್ಇ ಮಂಗಳವಾರ ಸ್ಪಷ್ಟಪಡಿಸಿದೆ...

