ದೇಶಅಸ್ಸಾಂ ಚುನಾವಣೆ: ಶಾಸಕನ ಕಾರಿನಲ್ಲಿ ಇವಿಎಂ ಪತ್ತೆ, 4 ಬೂತ್ಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ
ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕರೊಬ್ಬರ ಕಾರಿನಲ್ಲಿ ಇವಿಎಂ ಪತ್ತೆಯಾದ ಹಿನ್ನೆಲೆಯಲ್ಲಿ ಅಸ್ಸಾಂನ ನಾಲ್ಕು ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಶನಿವಾರ ಆದೇಶಿಸಿದೆ.