ಮರು ಮೌಲ್ಯಮಾಪನ

2nd PUC results: ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ, ಪ್ರಕ್ರಿಯೆ ಹೇಗಿದೆ?
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd PUC Exam Result) ಇಂದು ಬುಧವಾರ ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಶೇಕಡಾ 81.15 ಮಂದಿ ಉತ್ತೀರ್ಣರಾಗಿದ್ದಾರೆ.

ಫಲಿತಾಂಶದಲ್ಲಿ ಕೇವಲ 2 ಅಂಕ, ಮರು ಮೌಲ್ಯಮಾಪನದ ಬಳಿಕ ವಿದ್ಯಾರ್ಥಿನಿಗೆ ಸಿಕ್ಕಿದ್ದು 100 ಅಂಕ!
10ನೇ ತರಗತಿಯಲ್ಲಿ ಕೇವಲ 2 ಅಂಕ ಬಂದಿದೆ ಎಂದು ವಿಕಲಚೇತನ ವಿದ್ಯಾರ್ಥಿನಿಯೊಬ್ಬರು ಮರುಮೌಲ್ಯಮಾಪನಕ್ಕೆ ಹಾಕಿದಾಗ 100 ಅಂಕ ಬಂದ ವಿಚಿತ್ರ ಘಟನೆ ಹರ್ಯಾಣದಲ್ಲಿ ನಡೆದಿದೆ.

ಬಿಹಾರ: ಉತ್ತರ ಪತ್ರಿಕೆ ಮರು ಮೌಲ್ಯಮಾಪನಕ್ಕೆ 3 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಅರ್ಜಿ
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದಾರೆ.

ಆತ್ಮಹತ್ಯೆ ಯತ್ನದ ನಂತರ ಈ ವಿದ್ಯಾರ್ಥಿನಿ ಮರುಮೌಲ್ಯಮಾಪನದಲ್ಲಿ ಗಳಿಸಿದ್ದು ನೂರಕ್ಕೆ ನೂರು ಅಂಕ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿತೆಂದು ಆತ್ಮಹತ್ಯೆಗೆ ಯತ್ನಿಸಿ ವಿಫಲಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮರು ಮೌಲ್ಯ ಮಾಪನದಲ್ಲಿ ನೂರಕ್ಕೆ ...

ಫೇಲಾದೆ ಎಂದು ಆತ್ಮಹತ್ಯೆ ಮಾಡಿಕೊಂಡ, ಆತ್ಮಹತ್ಯೆಯ 4 ತಿಂಗಳ ಬಳಿಕ ಪಾಸಾದ..!
ತನಗಿಷ್ಟವಾದ ವಿಷಯದಲ್ಲಿಯೇ ಫೇಲಾದೆ ಎಂದು ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ನಾಲ್ಕು ತಿಂಗಳ ಬಳಿಕ ಆತ ಪಾಸಾಗಿದ್ದಾನೆ ವಿವಿ ಘೋಷಿಸಿರುವ ವಿಲಕ್ಷಣ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ...

ಮರು ಮೌಲ್ಯಮಾಪನ: ಹಣ ಕೊಟ್ಟು ಅಂಕ, ರ್ಯಾಂಕ್ ಕಳೆದುಕೊಂಡ ವಿದ್ಯಾರ್ಥಿಗಳು!
ಪರೀಕ್ಷೆ ಮೌಲ್ಯಮಾಪನದಲ್ಲಿ ಎಡವಟ್ಟಾಗಿದೆ ಎಂಬ ಆತಂಕಕ್ಕೆ ಬಿದ್ದು ಅಂಕ ಗಳಿಸಿದ ವಿದ್ಯಾರ್ಥಿಗಳೂ ಸಹ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿ ದೊಡ್ಡ ಸಂಖ್ಯೆಯಲ್ಲಿ ಅಂಕ ಕಳೆದುಕೊಂಡಿದ್ದಾರೆ.

ಇಂದು ಸಿಇಟಿ ಫಲಿತಾಂಶ
ವೃತ್ತಿ ಶಿಕ್ಷಣ ಸೀಟುಗಳ ಆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಸೋಮವಾರ ಮಧ್ಯಾಹ್ನ...

