ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ.