ರಾಜ್ಯಮುರುಘಾ ಮಠ. ವಿದ್ಯಾಪೀಠದ ಆಡಳಿತ ಅಧಿಕಾರ ಶಿವಮೂರ್ತಿ ಶರಣಗೆ ಹಸ್ತಾಂತರ
ಚಿತ್ರದುರ್ಗದ ಮುರುಘಾ ಮಠ ಮತ್ತು ಎಸ್ಜೆಎಂ ವಿದ್ಯಾಪೀಠದ ಆಡಳಿತವನ್ನು ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಡಿಸೆಂಬರ್ 5ರಂದು ಹಸ್ತಾಂತರಿಸಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಮಠವು ಡಿಸೆಂಬರ್ 7ರಂದು ಪ್ರಕಟಣೆ ಹೊರಡಿಸಿದೆ.