ರಾಜ್ಯಜಿಲ್ಲಾ, ತಾಲೂಕು ಪಂಚಾಯತ್ಗಳ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ 10 ವಾರಗಳ ಗಡುವು: ಹೈಕೋರ್ಟ್
ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಿಗೆ ಮರುವಿಂಗಡನೆ ಮತ್ತು ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ 10 ವಾರಗಳ ಕಾಲಾವಕಾಶ ನೀಡಿದೆ.