ದೇಶ'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!
ಅಕ್ಟೋಬರ್ 15ರಿಂದ 2,000 ರೂಗಿಂತ ಹೆಚ್ಚಿನ ಮೊತ್ತದ ಕೆಲವು UPI ವಹಿವಾಟುಗಳಿಗೆ ಪ್ರಸ್ತಾವಿತ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಜಾರಿಯಾಗಲಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಗಾಜಿಯಾಬಾದ್..