ಕಾಸರಗೋಡಿನ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲೂ ಸರಣಿ ಸ್ತ್ರೀ ಹಂತಕ, ಸೈನೆಡ್ ಮೋಹನ್ ದೋಷಿ ಎಂದು ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ತೀರ್ಪು ನೀಡಿದೆ.