ರಾಜ್ಯಕೇಂದ್ರದ ವಿರುದ್ಧ ಸಿಡಿದೆದ್ದ ರಾಜ್ಯ ಸರ್ಕಾರ: ಮನ್ರೇಗಾ ಯೋಜನೆ ಮರು ಜಾರಿಗೆ ಆಗ್ರಹ; ನಿರ್ಣಯ ಅಂಗೀಕರಿಸಲು ಶೀಘ್ರದಲ್ಲೇ ವಿಶೇಷ ಅಧಿವೇಶನ
ಗ್ರಾಮೀಣ ಪ್ರದೇಶಗಳ ದಲಿತರು, ಮಹಿಳೆಯರು ಹಾಗೂ ರೈತರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರ ಉದ್ಯೋಗದ ಹಕ್ಕನ್ನೇ ಕಸಿದುಕೊಳ್ಳುವ ಕಾರ್ಯದಲ್ಲಿ ತೊಡಗಿದೆ.