ಮರ್ಮಾಂಗ ತೋರಿಸಿ ವಿಕೃತಿ

'ಹಿಂದಿನ ಸೀಟಿಗೆ ಬಾ': ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ; ಕಂಡಕ್ಟರ್ ಇರ್ಫಾನ್ ಬಂಧನ
ಬಂಧಿತ ಕಂಡಕ್ಟರ್ ನನ್ನು ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿ ಇರ್ಫಾನ್(32) ಎಂದು ಗುರುತಿಸಲಾಗಿದೆ.

ಮಂಗಳೂರು: ನಡುರಸ್ತೆಯಲ್ಲೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ; ಬಿಜೆಪಿಯಿಂದ ಉಪಾಧ್ಯಕ್ಷನ ಉಚ್ಛಾಟನೆ, Video Viral!
ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ನಡೆದಿದೆ. ಈ ಘಟನೆ ಸಂಬಂಧ ಉಪಾಧ್ಯಕ್ಷ ಪದ್ಮನಾಭ ಸಫಲ್ಯನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

