ಮರ್ಯಾದೆಗೇಡು ಹತ್ಯೆ

ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಸಿಎಂ ಸಿದ್ದರಾಮಯ್ಯ
ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮರ್ಯಾದಾ ಹತ್ಯೆ ಯತ್ನ: ಯುವತಿ ತಂದೆಯಿಂದ ನವಜೋಡಿ ಮೇಲೆ ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ!
ತಮ್ಮ ಕುಟುಂಬದ ಮರ್ಯಾದೆ ಕಾಪಾಡಿಕೊಳ್ಳುವದಕ್ಕಾಗಿ ತಂದೆಯೊಬ್ಬರು ತನ್ನ ಮಗಳು ಹಾಗೂ ಅಳಿಯನ ಮೇಲೆ ಮಾರಕಾಸ್ತ್ರಗಳಿಂದ ಹಾಡು ಹಗಲೇ ಹಲ್ಲೆ ನಡೆಸಿರುವ ಭೀಕರ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

