ಮಲ ಮಗಳು

ಬೆಂಗಳೂರು: 7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ
ರಾಜ್ಯ

ಬೆಂಗಳೂರು: 7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ

ಶುಕ್ರವಾರ ಸಂಜೆ ಕೆಲಸಕ್ಕೆ ಹೋಗಿದ್ದ ತಾಯಿ ಇನ್ನೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಶಾಲೆಯಿಂದ ಬಂದ ಬಾಲಕಿ ಮನೆಗೆ ಹೋಗದೆ ಪರಿಚಯಸ್ಥರ ಅಂಗಡಿ ಬಳಿ ನಿಂತಿದ್ದಳು. ಈ ವೇಳೆ ಮನೆಯಲ್ಲಿದ್ದ ದರ್ಶನ್, ಬಾಲಕಿಯನ್ನು ಹುಡುಕಿಕೊಂಡು ಬಂದಿದ್ದ.

ಉತ್ತರ ಪ್ರದೇಶ: ಮಲ ಮಗಳ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ!
ದೇಶ

ಉತ್ತರ ಪ್ರದೇಶ: ಮಲ ಮಗಳ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ!

ರಕ್ಷಣಾ ಗೃಹದಲ್ಲಿ ತಂಗಿದ್ದ ಬಾಲಕಿ ಜೂನ್ 2021ರಲ್ಲಿ ಶ್ರಾವಸ್ತಿ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದ ನಂತರ ಅತ್ಯಾಚಾರದ ಘಟನೆ ಬೆಳಕಿಗೆ ಬಂದಿತ್ತು.

ಮೊಬೈಲ್ ಫೋನ್‌ನಲ್ಲಿ ಗಂಟೆಗಟ್ಟಲೆ ಮಾತನಾಡುತ್ತಿದ್ದಕ್ಕಾಗಿ ಮಲ ಮಗಳನ್ನು ಕೊಂದ ಹೈದರಾಬಾದ್ ವ್ಯಕ್ತಿ
ದೇಶ

ಮೊಬೈಲ್ ಫೋನ್‌ನಲ್ಲಿ ಗಂಟೆಗಟ್ಟಲೆ ಮಾತನಾಡುತ್ತಿದ್ದಕ್ಕಾಗಿ ಮಲ ಮಗಳನ್ನು ಕೊಂದ ಹೈದರಾಬಾದ್ ವ್ಯಕ್ತಿ

ರಾತ್ರಿ ವೇಳೆಯಲ್ಲಿ ಮೊಬೈಲ್ ಫೋನ್‌ನಲ್ಲಿ ಯಾರೊಂದಿಗೋ ಗಂಟೆಗಟ್ಟಲೆ ಮಾತನಾಡುತ್ತಿದ್ದಕ್ಕಾಗಿ ಕೋಪಗೊಂಡ ಹೈದರಾಬಾದ್‌ನ ವ್ಯಕ್ತಿಯೊಬ್ಬರು ತನ್ನ ಮಲ ಮಗಳನ್ನು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.

ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಗರ್ಭಿಣಿ! ಕೊಲೆ ಯತ್ನ ಕೇಸ್ ದಾಖಲು
ದೇಶ

ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಗರ್ಭಿಣಿ! ಕೊಲೆ ಯತ್ನ ಕೇಸ್ ದಾಖಲು

ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ  ಆರೋಪದ ಮೇರೆಗೆ ಮಹಿಳೆಯೊಬ್ಬರ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಜಾಫರ್ ನಗರದ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.