ದೇಶಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ಸಮಿತಿ ನಿಗದಿ ಪಡಿಸಿದ ಮಾನದಂಡಗಳನ್ನು ಪ್ರತಿಯೊಬ್ಬರು ಪಾಲಿಸಬೇಕು: ತರೂರ್ ಗೆ ಕಾಂಗ್ರೆಸ್ ವಾರ್ನಿಂಗ್!
ಪಕ್ಷಕ್ಕಿಂತ ಯಾರೊಬ್ಬರು ದೊಡ್ಡವರಲ್ಲ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ನಿಗದಿ ಪಡಿಸಿರುವ ಮಾನದಂಡಗಳನ್ನು ಕಾಂಗ್ರೆಸ್ ಸಂಸದರೂ ಅನುಸರಿಸಬೇಕು ಎಂದು ಶಶಿ ತರೂರ್ ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಕ್ ಅನ್ವರ್ ಎಚ್ಚರಿಕೆ ನೀಡಿದ್ದಾರೆ.