ದೇಶ'The Kerala Story': ದೂರದರ್ಶನದ ಬಳಿಕ ಇದೀಗ ಚರ್ಚ್ ನಲ್ಲೂ 'ದಿ ಕೇರಳ ಸ್ಟೋರಿ' ಪ್ರದರ್ಶನ!
ಕೇರಳದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ 'ದಿ ಕೇರಳ ಸ್ಟೋರಿ' ಪ್ರದರ್ಶನ ವಿಚಾರ ಇದೀಗ ಮತ್ತೊಂದು ತಿರುವುಪಡೆದುಕೊಂಡಿದ್ದು, ದೂರದರ್ಶನದಲ್ಲಿ ಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಕೇರಳದ ಮೂರು ಚರ್ಚ್ ಗಳು ಚಿತ್ರ ಪ್ರದರ್ಶನ ಮಾಡುತ್ತಿವೆ.