ರಾಜ್ಯಉಡುಪಿ: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ ಎಸಗಿದ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಅಪ್ರಾಪ್ತ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 49 ವರ್ಷದ ವ್ಯಕ್ತಿಗೆ ಉಡುಪಿಯ ಪೊಕ್ಸೊ ಪ್ರಕರಣಗಳ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.