ಮಲಯಾಳಂ ನಟ

'ಬಿಜೆಪಿಯಲ್ಲಿರುವುದು ನನಗೂ, ನನ್ನ ರಾಜ್ಯಕ್ಕೂ ಒಳ್ಳೆಯದಲ್ಲ': ರಾಜೀನಾಮೆ ಬಳಿಕ ಮಲಯಾಳಂ ನಟ ದೇವನ್‌ಗೆ TVK ಭರ್ಜರಿ ಆಫರ್!
ದೇಶ

'ಬಿಜೆಪಿಯಲ್ಲಿರುವುದು ನನಗೂ, ನನ್ನ ರಾಜ್ಯಕ್ಕೂ ಒಳ್ಳೆಯದಲ್ಲ': ರಾಜೀನಾಮೆ ಬಳಿಕ ಮಲಯಾಳಂ ನಟ ದೇವನ್‌ಗೆ TVK ಭರ್ಜರಿ ಆಫರ್!

ಬಿಜೆಪಿಯಲ್ಲಿ ಸುಮಾರು ಐದು ವರ್ಷಗಳ ಕಾಲ ಕಳೆದರೂ ಯಾವುದೇ ಅರ್ಥಪೂರ್ಣ ಜವಾಬ್ದಾರಿ ಸಿಗದ ಕಾರಣ, ಆಗಸ್ಟ್ 16 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾಗಿ ದೇವನ್ ತಿಳಿಸಿದರು.

ಮಲಯಾಳಂ ನಟ ಕಲಾಭವನ್ ನವಾಸ್ ಸಾವು: ಕೊಚ್ಚಿಯ ಹೊಟೇಲ್ ನಲ್ಲಿ ಶವವಾಗಿ ಪತ್ತೆ
ಸಿನಿಮಾ ಸುದ್ದಿ

ಮಲಯಾಳಂ ನಟ ಕಲಾಭವನ್ ನವಾಸ್ ಸಾವು: ಕೊಚ್ಚಿಯ ಹೊಟೇಲ್ ನಲ್ಲಿ ಶವವಾಗಿ ಪತ್ತೆ

ಸಮಯಕ್ಕೆ ತಮ್ಮ ಕೋಣೆಯಿಂದ ನಿರ್ಗಮಿಸದ ಕಾರಣ, ರೂಮ್ ಬಾಯ್ ಅವರು ಹೋಗಿ ನೋಡಿದಾಗ ನವಾಸ್ ಅವರು ಪ್ರಜ್ಞೆತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಮ್ಯಾನೇಜರ್ ಮೇಲೆ ಹಲ್ಲೆ ಆರೋಪ; ಖ್ಯಾತ ನಟ ಉನ್ನಿ ಮುಕುಂದನ್ ವಿರುದ್ಧ ಪ್ರಕರಣ ದಾಖಲು
ಸಿನಿಮಾ ಸುದ್ದಿ

ಮ್ಯಾನೇಜರ್ ಮೇಲೆ ಹಲ್ಲೆ ಆರೋಪ; ಖ್ಯಾತ ನಟ ಉನ್ನಿ ಮುಕುಂದನ್ ವಿರುದ್ಧ ಪ್ರಕರಣ ದಾಖಲು

ಮುಕುಂದನ್ ನಿಂದನೀಯ ಭಾಷೆ ಬಳಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Thiruvananthapuram: ಹೋಟೆಲ್ ಕೋಣೆಯಲ್ಲಿ ಮಲಯಾಳಂ ನಟ ದಿಲೀಪ್ ಶಂಕರ್ ಶವವಾಗಿ ಪತ್ತೆ!
ದೇಶ

Thiruvananthapuram: ಹೋಟೆಲ್ ಕೋಣೆಯಲ್ಲಿ ಮಲಯಾಳಂ ನಟ ದಿಲೀಪ್ ಶಂಕರ್ ಶವವಾಗಿ ಪತ್ತೆ!

ದಿಲೀಪ್ ನಾಲ್ಕು ದಿನಗಳ ಹಿಂದೆ ಹೋಟೆಲ್‌ಗೆ ಚೆಕ್ ಇನ್ ಆಗಿದ್ದರು. ಹೋಟೆಲ್ ಸಿಬ್ಬಂದಿ ಪ್ರಕಾರ, ಕಳೆದ ಎರಡು ದಿನಗಳಿಂದ ಅವರು ತಮ್ಮ ಕೊಠಡಿಯಿಂದ ಹೊರಗೆ ಕಾಲಿಟ್ಟಿರಲಿಲ್ಲ.

ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು: ಆರೋಪ ನಿರಾಧಾರ ಎಂದ 'ಪ್ರೇಮಂ' ನಟ
ದೇಶ

ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು: ಆರೋಪ ನಿರಾಧಾರ ಎಂದ 'ಪ್ರೇಮಂ' ನಟ

ಹೇಮಾ ಸಮಿತಿಯ ವರದಿಯ ಬಿಡುಗಡೆಯ ನಂತರ ಮಲಯಾಳಂ ಚಲನಚಿತ್ರೋದ್ಯಮವು ಹಲವಾರು ಲೈಂಗಿಕ ಕಿರುಕುಳದ ಪ್ರಕರಣ ಎದುರಿಸುತ್ತಿರುವ ನಡುವೆಯೇ ಈ ಆರೋಪಗಳು ಬಂದಿವೆ, ಇದು ಉದ್ಯಮದಲ್ಲಿ ವ್ಯಾಪಕವಾದ ಲೈಂಗಿಕ ದುರ್ನಡತೆ ಮತ್ತು ಮಹಿಳೆಯರ ಶೋಷಣೆಯನ್ನು ಬಹಿರಂಗಪಡಿಸಿದೆ.

ಮಲಯಾಳಂ ನಟ ಸಿದ್ಧಿಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಸಿನಿಮಾ ಸುದ್ದಿ

ಮಲಯಾಳಂ ನಟ ಸಿದ್ಧಿಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖ್ಯಾತ ಮಲಯಾಳಂ ನಟ ಕಲಾಭವನ್ ಹನೀಫ್ ವಿಧಿವಶ
ಸಿನಿಮಾ ಸುದ್ದಿ

ಖ್ಯಾತ ಮಲಯಾಳಂ ನಟ ಕಲಾಭವನ್ ಹನೀಫ್ ವಿಧಿವಶ

ಹಲವಾರು ಮಲಯಾಳಂ ಚಲನಚಿತ್ರಗಳು ಹಾಗೂ ಟಿವಿ ಧಾರಾವಾಹಿಗಳಲ್ಲಿ ಹಾಸ್ಯ ಪಾತ್ರ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಜನಪ್ರಿಯ ನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ ಗುರುವಾರ ನಿಧನರಾಗಿದ್ದಾರೆ.

ಹೆಣ್ಣಿನ ಮಾದರಿಯ ಟ್ರೋಫಿ ಪುರುಷರನ್ನು ಪ್ರಚೋದಿಸುತ್ತದೆ: ನಟ ಅಲೆನ್ಸಿಯರ್ ಹೇಳಿಕೆ; ತೀವ್ರ ಟೀಕೆಗೆ ಗುರಿ
ಸಿನಿಮಾ ಸುದ್ದಿ

ಹೆಣ್ಣಿನ ಮಾದರಿಯ ಟ್ರೋಫಿ ಪುರುಷರನ್ನು ಪ್ರಚೋದಿಸುತ್ತದೆ: ನಟ ಅಲೆನ್ಸಿಯರ್ ಹೇಳಿಕೆ; ತೀವ್ರ ಟೀಕೆಗೆ ಗುರಿ

ಮಲಯಾಳಂ ನಟ ಅಲೆನ್ಸಿಯರ್ ಲೋಪೆಜ್ ಅವರು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪ್ರತಿಮೆಯ ಬಗ್ಗೆ ಸ್ತ್ರೀದ್ವೇಷದ ಕಾಮೆಂಟ್‌ ಮಾಡಿದ್ದ ವಿವಾದಕ್ಕೆ ಕಾರಣವಾಗಿದೆ. ಅವರ ಹೇಳಿಕೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಮಲಯಾಳಂನ ಜನಪ್ರಿಯ ನಟ ಇನ್ನೋಸೆಂಟ್ ನಿಧನ
ಸಿನಿಮಾ ಸುದ್ದಿ

ಮಲಯಾಳಂನ ಜನಪ್ರಿಯ ನಟ ಇನ್ನೋಸೆಂಟ್ ನಿಧನ

ಮಲಯಾಳಂನ ಜನಪ್ರಿಯ ನಟ ಹಾಗೂ  ಮಾಜಿ ಲೋಕಸಭಾ ಸದಸ್ಯ ಇನ್ನೋಸೆಂಟ್ ಭಾನುವಾರ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇನ್ನೋಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.