ಸಿನಿಮಾ ಸುದ್ದಿ'ಎಂದೆಂದು ನಿನ್ನನು ಮರೆತು...' ಹಾಡು ಹಾಡಲು ಸೂಪರ್ ಸ್ಟಾರ್ ಮೋಹನ್ ಲಾಲ್ ಪ್ರಯತ್ನ; ವಿಡಿಯೋ ವೈರಲ್
ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ಅಣ್ಣಾವ್ರ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..’ ಹಾಡನ್ನು ಹಾಡಲು ಪ್ರಯತ್ನಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.