ಮಲಯಾಳಂ ನಿರ್ದೇಶಕ

ಮಲಯಾಳಂ ನಿರ್ದೇಶಕ ಖಾಲಿದ್ ರೆಹಮಾನ್, ಅಶ್ರಫ್ ಹಮ್ಜಾ ಬಂಧನ: ಹೈಬ್ರಿಡ್ ಗಾಂಜಾ ವಶಕ್ಕೆ
ಇಬ್ಬರ ಬಳಿಯಿದ್ದ ಹೈಬ್ರಿಡ್ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ: ಮಲಯಾಳಂ ನಿರ್ದೇಶಕನ ವಿರುದ್ಧ ಖ್ಯಾತ ನಟಿ ದೂರು; ಪ್ರಕರಣ ದಾಖಲು
ಈ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ ಪ್ರತಿಯನ್ನು ಅವರು ಸೋಮವಾರ ತಮ್ಮ ಎಫ್‌ಬಿ ಪುಟದಲ್ಲಿ ಹಂಚಿಕೊಂಡಿದ್ದು, ನಟಿಯ ಹೆಸರಿನಲ್ಲಿ ಬೇರೊಬ್ಬರು ತಮ್ಮ ವಿರುದ್ಧ ದೂರು ನೀಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

'ಗಾಡ್ ಫಾದರ್', 'ಹಿಟ್ಲರ್' ಸಿನಿಮಾಗಳ ಖ್ಯಾತಿಯ ನಿರ್ದೇಶಕ ಸಿದ್ಧಿಕಿ ವಿಧಿವಶ
ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಯಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಡೈರೆಕ್ಟರ್ ಸಿದ್ಧಿಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಚೊಚ್ಚಲ ಸಿನಿಮಾ ರಿಲೀಸ್ ಆಗುವ ಮುನ್ನವೇ ಯುವ ನಿರ್ದೇಶಕ ಜೋಸೆಫ್ ಮನು ಜೇಮ್ಸ್ ನಿಧನ
ಮಲಯಾಳಂನ ಯುವ ನಿರ್ದೇಶಕ ಜೋಸೆಫ್ ಮನು ಜೇಮ್ಸ್ ಕೊನೆಯುಸಿರೆಳೆದಿದ್ದಾರೆ. ತನ್ನ ಚೊಚ್ಚಲ ನಿರ್ದೇಶನದ ಸಿನಿಮಾ ರಿಲೀಸ‌್‌ಗೂ ಮುನ್ನವೇ ಜೋಸೆಫ್ ನಿಧನ ಹೊಂದಿದ್ದಾರೆ.

ಪುತಿಯಾ ಮುಕಾಮ್ ಮಲಯಾಳಂ ಸಿನಿಮಾ ನಿರ್ದೇಶಕ ದಿಫನ್ ಇನ್ನಿಲ್ಲ
ಮೂತ್ರ ಪಿಂಡ ವೈಫಲ್ಯದಿಂದ ಮಲಯಾಳಂ ಸಿನಿಮಾ ನಿರ್ದೇಶಕ ದಿಫನ್ ಸಾವನ್ನಪ್ಪಿದ್ದಾರೆ. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಯಕೃತ್ ಸಂಬಂಧ ಶಸ್ತ್ರ ಚಿಕಿತ್ಸೆಗಾಗಿ...

