ಮಲಯಾಳಂ ಅನ್ನು ಕಡ್ಡಾಯ ಪ್ರಥಮ ಭಾಷೆಯಾಗಿ ಜಾರಿಗೊಳಿಸುವುದರಿಂದ ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಎಚ್ಚರಿಸಲಾಗಿದೆ.