ದೇಶದೆಹಲಿ ಗಲಭೆ: ಮಲಯಾಳಂ ಸುದ್ದಿ ವಾಹಿನಿಗಳಾದ ಮೀಡಿಯಾ ಒನ್, ಏಷ್ಯಾನೆಟ್ ಗೆ ಎರಡು ದಿನ ಪ್ರಸಾರ ನಿರ್ಬಂಧ
ಈಶಾನ್ಯ ದೆಹಲಿಯ ಕೋಮುಗಲಭೆಗೆ ಸಂಬಂಧಿಸಿದಂತೆ ಅನುಚಿತ ವರದಿ ಪ್ರಸಾರ ಮಾಡಿದ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಮೀಡಿಯಾ ಒನ್ ಹಾಗೂ ಏಷ್ಯಾನೆಟ್ ಗೆ ಎರಡು ದಿನ ಪ್ರಸಾರ ನಿರ್ಬಂಧ ವಿಧಿಸಲಾಗಿದೆ.