ದೇಶಮುಂಬೈನಲ್ಲಿ ವರುಣನ ಆರ್ಭಟ: ಮಲಾಡ್ನಲ್ಲಿ ಗೋಡೆ ಕುಸಿದು 13 ಮಂದಿ ಸಾವು
ಮಂಗಳವಾರ ನಸುಕಿನ ಜಾವ ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಲಾಡ್ ಪೂರ್ವ ಪ್ರದೇಶದ ಕುರಾರ್ ಪ್ರದೇಶದಲ್ಲಿ ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾದ ಗುಡಿಸಿಲುಗಳ ಮೇಲೆ ಗೋಡೆ ಕುಸಿದ ಕಾರಣ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ.