ದೇಶಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಸಾಕ್ಷ್ಯ ನಾಶಪಡಿಸುತ್ತಿದ್ದಾರೆ- ಬಿಜೆಪಿ ಆರೋಪ
ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಾಕ್ಷ್ಯವನ್ನು ನಾಶಪಡಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಗೌರವ್ ಭಾಟಿಯಾ ಆರೋಪಿಸಿದ್ದಾರೆ.