ಅಮೆರಿಕದಿಂದ ಹಿಂದಿರುಗಿದ ನಂತರ ಪ್ರಧಾನಿ ಇಮ್ರಾನ್ ಖಾನ್ ಮತ್ತು ವಿದೇಶಾಂಗ ಸಚಿವಾಲಯ ವಿಶ್ವಸಂಸ್ಥೆಗೆ ಇಸ್ಲಾಮಾಬಾದ್ ನ ಖಾಯಂ ಪ್ರತಿನಿಧಿ ಮಲೀಹಾ ಲೋಧಿ ಅವರನ್ನು ಬದಲಿಸಲು ಆದೇಶಿಸಿದೆ.