ರಾಜ್ಯಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ
ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿರುವುದಾಗಿ ಮಲೆ ಮಹದೇಶ್ಬರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.