ಮಲೆನಾಡು ಪ್ರದೇಶ

ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ: ಹಾರಂಗಿ, ಹೇಮಾವತಿ, ಕಬಿನಿ ಜಲಾಶಯಗಳ ಒಳಹರಿವು ಹೆಚ್ಚಳ
ರಾಜ್ಯ

ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ: ಹಾರಂಗಿ, ಹೇಮಾವತಿ, ಕಬಿನಿ ಜಲಾಶಯಗಳ ಒಳಹರಿವು ಹೆಚ್ಚಳ

ಜುಲೈ 31 ಮತ್ತು ಆಗಸ್ಟ್ 1 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮಲೆನಾಡು ಭಾಗದಲ್ಲಿ ತಾಪಮಾನ ಏರಿಕೆ: ಕಾಫಿ, ಅಡಿಕೆ, ಕಾಳುಮೆಣಸು ಇಳುವರಿ ಮೇಲೆ ತೀವ್ರ ಹೊಡೆತ
ರಾಜ್ಯ

ಮಲೆನಾಡು ಭಾಗದಲ್ಲಿ ತಾಪಮಾನ ಏರಿಕೆ: ಕಾಫಿ, ಅಡಿಕೆ, ಕಾಳುಮೆಣಸು ಇಳುವರಿ ಮೇಲೆ ತೀವ್ರ ಹೊಡೆತ

ಮಲೆನಾಡು ಭಾಗದಲ್ಲಿ ಬಿಸಿಗಾಳಿ ಜತೆಗೆ ತೀವ್ರ ತಾಪಮಾನದ ಏರಿಕೆಯಿಂದಾಗಿ ಕಾಫಿ, ಅಡಿಕೆ ಬೆಳೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ತಾಪಮಾನದ ಮಟ್ಟವು 36 ಡಿಗ್ರಿ ಸೆಲ್ಸಿಯಸ್‌ಗೆ ಏರಿರುವುದರಿಂದ ವಾಣಿಜ್ಯ ಬೆಳೆಗಳಾದ ಕಾಫಿ, ಅಡಿಕೆ ಮತ್ತು ಕಾಳುಮೆಣಸಿಗೆ ತೀವ್ರ ಹಾನಿಯಾಗಿದೆ. ತೇವಾಂಶದ ಕೊರತೆಯಿಂದಾಗಿ ಮೊಳಕೆಯೊಡೆಯಲು ಪ್ರಾರಂಭಿಸಿದ ಎಳೆ ಅಡಿಕೆಗಳು ಬೀಳಲು ಪ್ರಾರಂಭಿಸಿವೆ.