ಮಲೆಮಹದೇಶ್ವರ ಬೆಟ್ಟ

ಚಾಮರಾಜನಗರ: ಫೆಬ್ರವರಿಯಲ್ಲಿ ಮಾದಪ್ಪನ ಹುಂಡಿಯಲ್ಲಿ 2.52 ಕೋಟಿ ರೂ ಸಂಗ್ರಹ
ರಾಜ್ಯ

ಚಾಮರಾಜನಗರ: ಫೆಬ್ರವರಿಯಲ್ಲಿ ಮಾದಪ್ಪನ ಹುಂಡಿಯಲ್ಲಿ 2.52 ಕೋಟಿ ರೂ ಸಂಗ್ರಹ

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಫೆಬ್ರವರಿಯಲ್ಲಿ 2.52 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: 6.5 ಲಕ್ಷ ಲಡ್ಡು ತಯಾರಿ, 480 ಬಸ್​​ ಸೇವೆ
ರಾಜ್ಯ

ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: 6.5 ಲಕ್ಷ ಲಡ್ಡು ತಯಾರಿ, 480 ಬಸ್​​ ಸೇವೆ

ಕರ್ನಾಟಕದ ಪ್ರಮುಖ ದೇವಾಲಯಗಳಲ್ಲೊಂದಾದ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರೆಗೆ ಭರದಿಂದ ಸಿದ್ಧತೆ ನಡೆಯುತ್ತಿದೆ ಎಂದು ಕಾರ್ಯದರ್ಶಿ ಜೈವಿಭವಸ್ವಾಮಿ ಮಾಹಿತಿ ನೀಡಿದ್ದಾರೆ. 

ಮಲೆಮಹದೇಶ್ವರಬೆಟ್ಟದ ಪೊನ್ನಾಚಿಯಲ್ಲಿ ಕಾಳ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ
ರಾಜ್ಯ

ಮಲೆಮಹದೇಶ್ವರಬೆಟ್ಟದ ಪೊನ್ನಾಚಿಯಲ್ಲಿ ಕಾಳ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ರಾಜ್ಯದ ಬಂಡೀಪುರ ಅರಣ್ಯ ಪ್ರದೇಶದಲ್ಲಿ ವಾರಗಳ ಕಾಲ ಹಬ್ಬಿದ ಕಾಳ್ಗಿಚ್ಚಿನಿಂದ ಸಾವಿರಾರು ಎಕರೆ ಅರಣ್ಯ ಸುಟ್ಟು ಭಸ್ಮವಾದ ನೆನಪು ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ.