ಮಲೇಷಿಯಾ

ಭಯೋತ್ಪಾದನೆ ಬಗ್ಗೆ ಭಾರತ ಯಾವುದೇ ದ್ವಿಮುಖ ನೀತಿಯನ್ನು ಹೊಂದಿಲ್ಲ, ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ; Video
ಭಯೋತ್ಪಾದನೆಯನ್ನು ಎದುರಿಸುವ ಬಗ್ಗೆ ಭಾರತದ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದರು: "ಭಯೋತ್ಪಾದನೆಯ ಕುರಿತು ನಮ್ಮ ಸಂದೇಶ ಸ್ಪಷ್ಟವಾಗಿದೆ; ಯಾವುದೇ ದ್ವಿಮುಖ ಮಾನದಂಡಗಳಿಲ್ಲ, ಯಾವುದೇ ರಾಜಿ ಇಲ್ಲ ಎಂದರು.

Zakir Naik ಗೆ ಏಡ್ಸ್ ರೋಗ; ಪತ್ನಿ, ಪುತ್ರಿಗೂ ಸೋಂಕು?: Islamic ಮತ ಪ್ರಚಾರಕ ಹೇಳಿದ್ದೇನು?
ಜಾಕಿರ್ ನಾಯ್ಕ್ ಗೆ ಏಡ್ಸ್ ರೋಗ ಬಂದಿದ್ದು ಅವರು ಮಲೇಷ್ಯಾದ ಸಾನ್ವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಅವರ ಪತ್ನಿ ಫರ್ಹತ್ ನಾಯ್ಕ್ ಮತ್ತು ಮಗಳು ಜಿಕ್ರಾ ನಾಯ್ಕ್ ಕೂಡ ಎಚ್‌ಐವಿ ಪಾಸಿಟಿವ್ ಬಂದಿದೆ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ.

'ಕೈ ಹಾಕಿ' ಆಶೀರ್ವಾದ ಎಂದ ಪೂಜಾರಿ': ಮಿಸ್ಗ್ರ್ಯಾಂಡ್ ಮಲೇಷ್ಯಾ 2021 ವಿಜೇತೆ Lishalliny Kanaranಗೆ ಲೈಂಗಿಕ ಕಿರುಕುಳ!
ಭಾರತ ಮೂಲದ ನಟಿ ಹಾಗೂ ದೂರದರ್ಶನ ನಿರೂಪಕಿ ಹಾಗೂ ಮಿಸ್ಗ್ರ್ಯಾಂಡ್ ಮಲೇಷ್ಯಾ 2021 ವಿಜೇತೆ ಲಿಶಾಲ್ಲಿನಿ ಕನರನ್(Lishalliny Kanaran) ಈ ವಿಚಾರವನ್ನುತಮ್ಮ ಇನ್ ಸ್ಟಾಗ್ರಾಮ್ ಬಹಿರಂಗ ಪಡಿಸಿದ್ದಾರೆ.

55 ವರ್ಷಗಳ ನಂತರ ತಂದೆಯ ಸಮಾಧಿ ಪತ್ತೆಹಚ್ಚಲು ಮಲೇಷ್ಯಾಗೆ ಹೋದ ಮಗ; ಸಮಾಧಿ ಕಂಡು ಪುತ್ರ ಮಾಡಿದ್ದೇನು?
ತಿರುನಲ್ವೇಲಿ ಜಿಲ್ಲೆಯ ವೆಂಕಡಂಪಟ್ಟಿ ಗ್ರಾಮದ ಕಾರ್ಯಕರ್ತರಾಗಿರುವ ತಿರುಮಾರನ್ ಗೂಗಲ್ ಸರ್ಚ್‌ನಿಂದ ಸಿಕ್ಕಿದ ಮಾಹಿತಿ ಪ್ರಕಾರ, ಈಗ ತನ್ನ ತಂದೆಯ ಸಮಾಧಿಯನ್ನು ಹುಡುಕುವ ಅನ್ವೇಷಣೆಗೆ ಹೊರಟಿದ್ದಾರೆ.

ಮಲೇಷ್ಯಾದಲ್ಲಿ ನಿರಾಶ್ರಿತರ ಸಬಲೀಕರಣಕ್ಕೆ ತನ್ನ ತಾಂತ್ರಿಕ ಜ್ಞಾನ ಹಂಚಿಕೊಂಡ ಬೆಂಗಳೂರು ವಿದ್ಯಾರ್ಥಿ
ಕೆನಡಿಯನ್ ಇಂಟರ್‌ನ್ಯಾಷನಲ್ ಸ್ಕೂಲ್(ಸಿಐಎಸ್)ನ 11ನೇ ತರಗತಿಯ ವಿದ್ಯಾರ್ಥಿ ರೋಹನ್ ಜೇಕಬ್ ಅವರ ತಾಯಿಯು ಮಲೇಷಿಯಾದ ನಿರಾಶ್ರಿತರ ಕೇಂದ್ರಕ್ಕೆ ಸ್ವಯಂಸೇವಕ ಆನ್‌ಲೈನ್ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.

ಮಲೇಷಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು: ನೆರವಿಗೆ ಧಾವಿಸಿದ ಕೇಂದ್ರ ಸಚಿವ ಸದಾನಂದಗೌಡ
ತವರಿಗೆ ಮರಳಲು ಸಾಧ್ಯವಾಗದೆ ವಿದೇಶಗಳಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ನೆರವಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಮುಂದಾಗಿದ್ದಾರೆ.

ಕೊರೋನಾ ಎಫೆಕ್ಟ್: ಮಲೇಷಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು
ಮಹಾಮಾರಿ ಕೊರೋನಾ ವೈರಸ್ ಪರಿಣಾಮದಿಂದಾಗಿ ಹಲವು ದೇಶಗಳು ಲಾಕ್'ಡೌನ್ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿವೆ. ಇದರಂತೆ ಮಲೇಷಿಯಾ ಕೂಡ ಕಠಿಣ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ 75ಕ್ಕೂ ಹೆಚ್ಚು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಮಲೇಷಿಯಾದಲ್ಲಿ ಕೊರೊನಾ ವೈರಸ್ ನಿಂದ ಭಾರತೀಯ ಸಾವು
ಚೈನಾದಲ್ಲಿ ವ್ಯಾಪಕವಾಗಿ ಹಬ್ಬಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಕಾಡುತ್ತಿರುವ ಮಾರಣಾಂತಿಕ ಕೊರೋನಾ ವೈರಸ್ ಸೋಂಕಿಗೆ ಭಾರತೀಯನೊಬ್ಬ ಮಲೇಷಿಯಾದಲ್ಲಿ ಮೃತಪಟ್ಟಿದ್ದಾರೆ.

ತರಾತುರಿ ನಿರ್ಧಾರ ಬೇಡ, 2020ರವರೆಗೂ ಕಾದುನೋಡಿ: ಬೇಸತ್ತ ಜೆಡಿಎಸ್ ಶಾಸಕರಿಗೆ ದೇವೇಗೌಡ
ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ. 2020ರವರೆಗೂ ಕಾದುನೋಡಿ ಎಂದು ಕುಟುಂಬ ರಾಜಕೀಯದಿಂದಾಗಿ ಬೇಸತ್ತು ಪಕ್ಷ ತೊರೆಯಲು ನಿರ್ಧರಿಸಿರುವ ಜೆಡಿಎಸ್ ಶಾಸಕರಿಗೆ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು ಹೇಳಿದ್ದಾರೆ...

