ರಾಜ್ಯಸಾರ್ವಜನಿಕ ವಿತರಣಾ ವ್ಯವಸ್ಥೆ ಬಗ್ಗೆ ತಿಳಿಯಲು ಸಚಿವ ಕೆಹೆಚ್ ಮುನಿಯಪ್ಪ ಭೇಟಿ ಮಾಡಿದ ಮಲೇಷ್ಯಾ ತಂಡ
ಕರ್ನಾಟಕದ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಲು ಮಲೇಷ್ಯಾದ ಅಧಿಕೃತ ನಿಯೋಗವು ತಮ್ಮನ್ನು ಭೇಟಿ ಮಾಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಬುಧವಾರ ಹೇಳಿದ್ದಾರೆ.