ಮಲೇಷ್ಯಾ ಪ್ರಧಾನಿ

ಮಲೇಷ್ಯಾ ಪ್ರಧಾನಿಯೊಂದಿಗೆ ಉಪಹಾರ ಸಭೆ ನಡೆಸಿದ ರಾಹುಲ್, ಪ್ರಿಯಾಂಕಾ ಗಾಂಧಿ ವಾದ್ರಾ! Video
ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು. ಇಬ್ರಾಹಿಂ ಜೊತೆಗಿನ ಉಪಹಾರ ಸಭೆ ನಡೆಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಫೋಟೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

'ಅವರ ಎಲ್ಲಾ ಅಭಿಪ್ರಾಯಗಳನ್ನು ನಾನು ಒಪ್ಪುವುದಿಲ್ಲ': ಮಹಿಳೆಯರ ಬಗ್ಗೆ ಇಸ್ಲಾಮಿಕ್ ಧರ್ಮಗುರು ಹೇಳಿಕೆಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ತಾವು ಈ ವಿಷಯವನ್ನು ಪ್ರಸ್ತಾಪಿಸಿದ್ದಾಗಿ ಅವರು ಹೇಳಿದರು. "ನೀವು ಎಲ್ಲಾ ವಿದ್ವಾಂಸರ ಅಭಿಪ್ರಾಯಗಳನ್ನು ಒಪ್ಪಬೇಕೆಂದಿಲ್ಲ, ಹಾಗೆಯೇ ಎಲ್ಲಾ ಪ್ರಧಾನಿಗಳು ಅಥವಾ ಅಧ್ಯಕ್ಷರ ಅಭಿಪ್ರಾಯಗಳನ್ನೂ ಒಪ್ಪಬೇಕೆಂದಿಲ್ಲ," ಎಂದು ಅವರು ಹೇಳಿದರು.

