ರಾಜ್ಯಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆ: ಸಿಎಂ ಬೊಮ್ಮಾಯಿ ಅನಾವರಣ
ಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ನೂತನ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಅವರು ಬೆಳ್ಳಿ ರಥ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.