ರಾಜ್ಯಮಂಗಳೂರು: ಮಲ್ಲಮಾರ್ ಬೀಚ್ನಲ್ಲಿ ಬಾಗಲಕೋಟೆಯ ಯುವಕ ಸಮುದ್ರ ಪಾಲು, ಇಬ್ಬರು ಸ್ನೇಹಿತರ ರಕ್ಷಣೆ
ಬಾಗಲಕೋಟೆಯ ಯುವಕನೊಬ್ಬ ಸಮುದ್ರದಲ್ಲಿ ಮುಳುಗಿ ಸಾವಿಗೀಡಾಗಿದ್ದು, ದೈತ್ಯ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗಿದ್ದ ಆತನ ಇಬ್ಬರು ಸ್ನೇಹಿತರನ್ನು ಇಲ್ಲಿಗೆ ಸಮೀಪದ ಮಲ್ಲಮಾರ್ ಬೀಚ್ನಲ್ಲಿ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.