ಮಲ್ಲಿಕಾರ್ಜನ ಖರ್ಗೆ

ಪ್ರಧಾನಿ ಮೋದಿ 'ಟೆರರಿಸ್ಟ್': ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್; 24 ಗಂಟೆ ಗಡುವು!
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಕಷ್ಟ ಎದುರಾಗಿದೆ. ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ಕೊನೆಯ ದಿನದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯನ್ನು ಭಯೋತ್ಪಾದಕ ಎಂದು ಕರೆದರು.

ಮೋದಿ ತವರು ರಾಜ್ಯದಿಂದಲೇ ದೇಶಕ್ಕೆ ಬಲವಾದ ಸಂದೇಶ ರವಾನಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ
ಅಹಮದಾಬಾದ್ ನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಸೋಮವಾರ ನಡೆಯಲಿದ್ದು, ಸಭೆಯಲ್ಲಿ ದೇಶದ ಬಗ್ಗೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಗುವುದು. ಯಾವ ವಿಷಯಗಳ ಮೇಲೆ ಚರ್ಚೆ ಎಂದು ಈಗಲೇ ಹೇಳಲಾಗಲ್ಲ.

ನಗರ ನಕ್ಸಲರು ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ತಿರುಗೇಟು
ಪ್ರಧಾನಿ ಮೋದಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನೋತ್ಸವದಲ್ಲಿ ಭಾಷಣ ಮಾಡುವುದನ್ನು ನೋಡಿದೆ. ಅವರು ಭಾಷಣದಲ್ಲಿ ಸಂವಿಧಾನ ಉಳಿಸಿ ಎನ್ನುವ ಜನರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತಿದೆ.

'ಶಕ್ತಿ ಯೋಜನೆ' ಪರಿಷ್ಕರಣೆ ಹೇಳಿಕೆ: ಡಿಸಿಎಂ ಡಿಕೆ ಶಿವಕುಮಾರ್ ಗೆ ವೇದಿಕೆಯಲ್ಲೇ ಖರ್ಗೆ ತರಾಟೆ
ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಡಿಸಿಎಂ ಹೇಳಿಕೆ ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗಿದೆ.

ಅಂತ್ಯಸಂಸ್ಕಾರಕ್ಕಾದರೂ ಬನ್ನಿ... ಸುಟ್ಟರೆ ಮೇಣದಬತ್ತಿ ಹಚ್ಚಿ, ಹೂತ್ರೆ ಒಂದು ಹಿಡಿ ಮಣ್ಣಾಕಿ: ಮಲ್ಲಿಕಾರ್ಜುನ ಖರ್ಗೆ ಭಾವುಕ ಮಾತು

ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ... ಸುಟ್ಟರೆ ಮೇಣದಬತ್ತಿ ಹಚ್ಚಿ, ಹೂತ್ರೆ ಒಂದು ಹಿಡಿ ಮಣ್ಣಾಕಿ: ಖರ್ಗೆ ಭಾವನಾತ್ಮಕ ಮಾತು
ನೀವು ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ. ನಾನು ಸತ್ತ ಮೇಲೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಭಾವನಾತ್ಮಕವಾಗಿ ಮಾತನಾಡಿದ್ದಾರೆ.

RSS-BJP ವಿಷದಂತೆ, ರುಚಿ ನೋಡಲು ಹೋದರೆ ಸಾವು ಖಂಡಿತ: ಮಲ್ಲಿಕಾರ್ಜುನ ಖರ್ಗೆ
ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಬಾಂಡ್‌ಗಳ ಮೂಲಕ 400 ಕೋಟಿ ರೂ. ಸಂಗ್ರಹಿಸಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಖರ್ಗೆ
ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸಿ 45 ಕಂಪನಿಗಳಿಂದ ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 400 ಕೋಟಿ ರೂ.ಗಳನ್ನು ಸಂಗ್ರಹಿಸಿದೆ.

ಸಿಎಂ ಪಟ್ಟಕ್ಕಾಗಿ ಫೈಟ್: ಡಿಕೆಶಿ, ಸಿದ್ದರಾಮಯ್ಯ ಜತೆ ಒನ್ ಟು ಒನ್ ಚರ್ಚಿಸಿದ ಖರ್ಗೆ
ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...

