ದೇಶನವದೆಹಲಿ: ಶಕ್ತಿ ಕೇಂದ್ರವಾದ ಖರ್ಗೆ ನಿವಾಸ, ರಾಹುಲ್, ಕರ್ನಾಟಕ ಶಾಸಕರ ದೌಡು!
ಕರ್ನಾಟಕದ ಮುಂದಿನ ಸಿಎಂ ಆಯ್ಕೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಮಾತುಕತೆ ನಡೆಯುತ್ತಿರುವಂತೆಯೇ, ರಾಹುಲ್ ಗಾಂಧಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಶಾಸಕರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ದೌಡಾಯಿಸುತ್ತಿದ್ದಾರೆ.