ಜಿಲ್ಲಾ ಸುದ್ದಿವಿರೋಧ ಪಕ್ಷ ಹತ್ತಿಕ್ಕುತ್ತಿರುವ ಬಿಜೆಪಿ: ಖರ್ಗೆ ಆರೋಪ
ಲೋಕಸಭೆಯಲ್ಲಿ ಮಸೂದೆಗಳನ್ನು ಮಂಡಿಸುವ ಸಂದರ್ಭಗಳಲ್ಲಿ ಬಿಜೆಪಿ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಮಣಿಯುವುದಿಲ್ಲ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ...