ರಾಜ್ಯಮುಡಾ ಪ್ರಕರಣ: ಲೋಕಾಯುಕ್ತ ಅಧಿಕಾರಿಗಳಿಂದ ಸತತ 10 ಗಂಟೆ ಕಾಲ ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ವಿಚಾರಣೆ
ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನೇತೃತ್ವದ ತಂಡವು ವಿಚಾರಣೆಗೆ ಒಳಪಡಿಸಿತು. ಮಧ್ಯಾಹ್ನ ಕಚೇರಿಯಲ್ಲೇ ಊಟ ತರಿಸಿಕೊಟ್ಟು, ಇಬ್ಬರಿಗೂ ಹಲವು ಪ್ರಶ್ನೆಗಳನ್ನು ಮುಂದಿಟ್ಟಿತು. ಅಧಿಕಾರಿಗಳ ನಿರಂತರ ಪ್ರಶ್ನೆಗಳಿಗೆ ಆರೋಪಿಗಳು ಬೆವರಿದರು.